Versions
KNV ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
ERVKN ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
IRVKN ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.