Versions
KNV (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
ERVKN This verse may not be a part of this translation
IRVKN ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು. PEPS