Bible Versions
Bible Books

Malachi 2:8 (KJV) King James Version

Versions

KNV   ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ERVKN   “ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿ ಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us