Versions
KNV ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ERVKN ಯೆಹೋವನು ಇಂತೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.