Versions
KNV ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ERVKN ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.