Versions
KNV ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.