Bible Versions
Bible Books

Mark 12:19 (KJV) King James Version

Versions

KNV   ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
ERVKN   “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.
IRVKN   ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ಧರ್ಮೋ 25:5. ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us