Versions
KNV ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
ERVKN ದೇವರು ತನ್ನನ್ನು ಅಬ್ರಹಾಮನ ಇಸಾಕನ ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ. ಸದ್ದುಕಾಯರಾದ ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ!” ಎಂದು ಉತ್ತರಿಸಿದನು.
IRVKN ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು. PS