Versions
KNV ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
ERVKN ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.
IRVKN ಅದಕ್ಕೆ ಯೇಸು, § ಧರ್ಮೋ 6:4, 5: “ ‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು * ಅಥವಾ: ಅದ್ವಿತೀಯನು. ಮೂಲ: ಒಬ್ಬನೇ ಕರ್ತನು. ಒಬ್ಬನೇ ದೇವರು.