Versions
KNV ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
ERVKN ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
IRVKN ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. PS