Versions
KNV ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
ERVKN ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?
IRVKN {ದಾವೀದಕುಮಾರನ ಕುರಿತಾದ ಪ್ರಶ್ನೆ} PS ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?