Versions
KNV ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
ERVKN ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.
IRVKN ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.