Bible Versions
Bible Books

Mark 14:67 (KJV) King James Version

Versions

KNV   ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
ERVKN   ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us