Bible Versions
Bible Books

Mark 1:7 (KJV) King James Version

Versions

KNV   ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
ERVKN   ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.
IRVKN   ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us