Bible Versions
Bible Books

Mark 2:25 (KJV) King James Version

Versions

KNV   ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
ERVKN   ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.
IRVKN   ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us