Versions
KNV ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
ERVKN ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?”ಎಂದು ಕೇಳಿದನು.
IRVKN ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು