Versions
KNV ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
ERVKN ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?