Bible Versions
Bible Books

Mark 6:41 (KJV) King James Version

Versions

KNV   ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
ERVKN   ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us