Bible Versions
Bible Books

Matthew 10:41 (KJV) King James Version

Versions

KNV   ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
ERVKN   ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us