Bible Versions
Bible Books

Matthew 11:25 (KJV) King James Version

Versions

KNV   ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ERVKN   ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಜನರಿಗೆ ನೀನು ಗೋಚರಪಡಿಸಿರುವೆ.
IRVKN   ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us