Bible Versions
Bible Books

Matthew 11:29 (KJV) King James Version

Versions

KNV   ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
ERVKN   ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
IRVKN   * ಯೆರೆ 6:16; ಯೋಹಾ 13:15; ಫಿಲಿ. 2:5, 7, 8: ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us