Bible Versions
Bible Books

Matthew 11:5 (KJV) King James Version

Versions

KNV   ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ERVKN   ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ. ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.
IRVKN   ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us