Bible Versions
Bible Books

Matthew 12:22 (KJV) King James Version

Versions

KNV   ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ERVKN   ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us