Bible Versions
Bible Books

Matthew 12:5 (KJV) King James Version

Versions

KNV   ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
ERVKN   ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?
IRVKN   ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us