Bible Versions
Bible Books

Matthew 13:48 (KJV) King James Version

Versions

KNV   ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
ERVKN   ಆಗ ಬಲೆಯು ತುಂಬಿಹೋಯಿತು. ಬೆಸ್ತರು ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.
IRVKN   ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us