Bible Versions
Bible Books

Matthew 14:12 (KJV) King James Version

Versions

KNV   ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
ERVKN   ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.
IRVKN   ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us