Bible Versions
Bible Books

Matthew 15:37 (KJV) King James Version

Versions

KNV   ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
ERVKN   ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
IRVKN   ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us