Bible Versions
Bible Books

Matthew 17:2 (KJV) King James Version

Versions

KNV   ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
ERVKN   ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us