Versions
KNV ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ERVKN ಯೇಸು ಶಿಷ್ಯರಿಗೆ ಇಂತೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯ ತೀರಿಸುವಿರಿ.