Versions
KNV ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
ERVKN ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ.