Versions
KNV ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ERVKN ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.