Versions
KNV ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
ERVKN ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.