Versions
KNV ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
ERVKN ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.