Versions
KNV ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
ERVKN ‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಕೀರ್ತನೆ 110:1 ಎಂದು ಹೇಳಿದ್ದಾನೆ.