Bible Versions
Bible Books

Matthew 24:31 (KJV) King James Version

Versions

KNV   ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ERVKN   ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us