Bible Versions
Bible Books

Matthew 25:14 (KJV) King James Version

Versions

KNV   ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ERVKN   “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.
IRVKN   {ತಲಾಂತುಗಳ ಸಾಮ್ಯ} PS “ದೇವರ ರಾಜ್ಯವು ಹೇಗೆಂದರೆ ಲೂಕ 9:12-27 ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us