Bible Versions
Bible Books

Matthew 25:23 (KJV) King James Version

Versions

KNV   ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ERVKN   “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
IRVKN   ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us