Bible Versions
Bible Books

Matthew 25:34 (KJV) King James Version

Versions

KNV   ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ERVKN   “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
IRVKN   ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us