Bible Versions
Bible Books

Matthew 25:36 (KJV) King James Version

Versions

KNV   ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
ERVKN   ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.
IRVKN   ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us