Versions
KNV ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
ERVKN ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು?
IRVKN ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?