Bible Versions
Bible Books

Matthew 26:36 (KJV) King James Version

Versions

KNV   ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
ERVKN   ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ’ ಎಂದು ಹೇಳಿದನು.
IRVKN   {ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು} (ಮಾರ್ಕ 14:32-50; ಲೂಕ 22:40-53; ಯೋಹಾ 18:1-12) PS ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us