Bible Versions
Bible Books

Matthew 26:40 (KJV) King James Version

Versions

KNV   ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ERVKN   ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?
IRVKN   ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us