Bible Versions
Bible Books

Matthew 9:33 (KJV) King James Version

Versions

KNV   ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
ERVKN   ಯೇಸು ದೆವ್ವಕ್ಕೆ ಅವನನ್ನು ಬಿಟ್ಟು ಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us