Bible Versions
Bible Books

Micah 1:15 (KJV) King James Version

Versions

KNV   ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.
ERVKN   ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us