Bible Versions
Bible Books

Micah 5:2 (KJV) King James Version

Versions

KNV   ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ERVKN   ಎಫ್ರಾತದ ಬೆತ್ಲೇಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವಿ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.
IRVKN   ಎಫ್ರಾತದ ಬೇತ್ಲೆಹೇಮೇ,
ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ
ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು.
ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us