Versions
KNV ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
ERVKN ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.