Versions
KNV ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
ERVKN ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡಿತೆಗಳ ಹಿಂಡಿನಿಂದ ತಿಂದು ಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡಿತೆಗಳ ಹಿಂಡಿನಂತಾದಿ. ನೀನು ಮಿಡಿತೆಗಳಂತಾದಿ.