Bible Versions
Bible Books

Nehemiah 11:12 (KJV) King James Version

Versions

KNV   ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
ERVKN   ದೇವಾಲಯದೊಳಗೆ ಸೇವೆ ಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ, ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಚೀಯ ಮಗ; ಅಮ್ಚೀಯು ಜೆಕರ್ಯನ ಮಗ; ಜೆಕರ್ಯನು ಪಷ್ಹೂರನ ಮಗ; ಪಷ್ಹೂರನು ಮಲ್ಕೀಯನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us