Bible Versions
Bible Books

Nehemiah 11:3 (KJV) King James Version

Versions

KNV   ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
ERVKN   ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us