Versions
KNV ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
ERVKN ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).